ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಫೆ. 14: ಬೆಂಗಳೂರು: ಮಂಗಳವಾರ ರಾತ್ರಿ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌ನಿಂದ ಪ್ರಯಾಣಿಕನನ್ನು ತಳ್ಳಿದ ಇಬ್ಬರು ವ್ಯಕ್ತಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೋಟಗಾರ ಎಸ್.ದೇವಪ್ಪ (45) ಮತ್ತು ಪೇಂಟರ್ ಆಗಿರುವ ಎಚ್.ಪೀರಪ್ಪ (31 ) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ. ಜನರಲ್ ಕೋಚ್‌ನಲ್ಲಿ […]

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ Read More »

ಕರ್ನಾಟಕ