ಅಜಿಲಮೊಗರು ಹೋಗುವ ರಸ್ತೆಯಲ್ಲಿ ರಾತ್ರಿ ಕಂಡುಬಂದ ಯಮರಕ್ಕಸ- ಭಯಭೀತರಾದ ಪ್ರಯಾಣಿಕರು – ವೈರಲ್ ಫೇಕ್ ಹರಡಿದ ವಿಘ್ನ ಸಂತೋಷಿಗಳು
(ನ್ಯೂಸ್ ಕಡಬ) newskadaba.com ಮಾಣಿ, ಜ. 05. ಕಾರು ಚಾಲಕ ತನಗಾದ ಭಯವನ್ನು ವಿವರಿಸುವ ಬ್ಯಾರಿ ಭಾಷೆಯ ಆಡಿಯೋ ಹಾಗೂ ಯಮರಕ್ಕಸ ಹಾದು ಹೋದದ್ದು ಎಂದು ಬಿಂಬಿಸುವ ಫೋಟೋ ಒಂದನ್ನು ಶೇರ್ ಮಾಡಿ ಇದು ಅಜಿಲಮೊಗರು ದರ್ಗಾಕ್ಕೆ ರಾತ್ರಿ ವೇಳೆ ಹೋಗುವಾಗ ಉಂಟಾದ ಘಟನೆ. ಯಾರು ಕೂಡಾ ಆ ರಸ್ತೆಯಲ್ಲಿ ಹೋಗಬೇಡಿ ಎಂದು ಸಂದೇಶ ನೀಡುವ ಫೇಕ್ ಸುದ್ದಿಯೊಂದು ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್ […]


