ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 200 ಅಪ್ರೆಂಟೈಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 12, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ: ಗ್ರಾಜುಯೇಟ್ ಅಪ್ರೆಂಟಿಸ್- 70 ಟೆಕ್ನಿಷಿಯನ್ ಡಿಪ್ಲೊಮಾ ಅಪ್ರೆಂಟಿಸ್- 65 ಜನರಲ್ ಸ್ಟೀಮ್ ಗ್ರಾಜುಯೇಟ್ […]

ಮಂಗಳೂರು: ಮೆಸ್ಕಾಂ ನಲ್ಲಿ ಹಲವು ಉದ್ಯೋಗಗಳು Read More »

ಉದ್ಯೋಗ, ಕರಾವಳಿ