ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ […]

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ