ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ […]

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ