ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…!
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ […]
ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…! Read More »
ಕರ್ನಾಟಕ
