ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ
(ನ್ಯೂಸ್ ಕಡಬ) newskadaba.com, ಅ..24 ಮಂಡ್ಯ: ನಾಡಿಗೆ ನೀರುಣಿಸುವ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯ, ಈ ವರ್ಷ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದೆ. ಈ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ ಕಳೆದ ಹಲವಾರು ವರ್ಷಗಳಲ್ಲಿ ಸರಿಯಾದ ಅವಧಿಗೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗದೇ ಸಾಕಷ್ಟು ಸಮಸ್ಯೆ ನಿರ್ಮಾಣವಾಗ್ತಿತ್ತು. ಅಣೆಕಟ್ಟು ಭರ್ತಿಯಾಗದ ಸಂದರ್ಭಗಳಲ್ಲಿ ತಮಿಳುನಾಡು ನೀರಿಗಾಗಿ ಕ್ಯಾತೆ ತೆಗೆದು ವಿವಾದ ಉಲ್ಬಣಿಸುತ್ತಿತ್ತು. ಕಳೆದ […]
ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ಬರೆದ ವಿಶಿಷ್ಟ ದಾಖಲೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
