ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು
(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 31. ಜೋಲಿಗೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇವಿನಹಳ್ಳಿ ಕೊಪ್ಪಲು ಗ್ರಾಮದಿಂದ ವರದಿಯಾಗಿದೆ. ಮೃತ ಬಾಲಕನನ್ನು ಶ್ರೀನಿವಾಸ ಎಂಬವರ ಪುತ್ರ 9 ವರ್ಷದ ಸಮರ್ಥ್ ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದಿದ್ದ ಬಾಲಕ, ಸೀರೆಯಿಂದ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದ ವೇಳೆ ಜೋಲಿ ಕತ್ತಿಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್




