ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್‌ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು […]

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್