ಬೈಕ್ ರ್ಯಾಲಿ ತಡೆದರೂ ನಾವು ಮಂಗಳೂರು ತಲುಪಿದ್ದೇವೆ ► ಮಂಗಳೂರು ಚಲೋ ಯಶಸ್ವಿಯಾಗಿದೆ: ಯಡಿಯೂರಪ್ಪ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಂಗಳೂರು ಚಲೋ ಬೈಕ್ ರ್ಯಾಲಿಯನ್ನು ತಡೆದ ಸಂದರ್ಭ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ – ತಳ್ಳಾಟವುಂಟಾಗಿದ್ದು, ನೂಕುನುಗ್ಗಲಿನ ಪರಿಣಾಮ ಕೆಲವರು ಗಾಯಗೊಂಡ ಘಟನೆಯೂ ಗುರುವಾರದಂದು ನಡೆದಿದೆ. ಈ ಸಂದರ್ಭ ಜಿಲ್ಲಾಧಿಕಾರಿ ಕಚೇರಿ ಸಮೀಪ ತೆರಳಲೆತ್ನಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ನಂತರ ಬಿಡುಗಡೆಗೊಳಿಸಲಾಗಿದೆ. ನೆಹರೂ ಮೈದಾನದ ಕ್ರಿಕೆಟ್ ಅಸೋಸಿಯೇಶನ್ ಮುಂಭಾಗ ಬಿಜೆಪಿ ನಾಯಕರ ನೇತೃತ್ವದಲ್ಲಿ ಸಭೆ […]
ಬೈಕ್ ರ್ಯಾಲಿ ತಡೆದರೂ ನಾವು ಮಂಗಳೂರು ತಲುಪಿದ್ದೇವೆ ► ಮಂಗಳೂರು ಚಲೋ ಯಶಸ್ವಿಯಾಗಿದೆ: ಯಡಿಯೂರಪ್ಪ Read More »
ಕರಾವಳಿ
