Mangalore chalo

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ಹಮ್ಮಿಕೊಂಡಿರುವ ‘ಮಂಗಳೂರು ಚಲೋ’ ಬೈಕ್ ರ್ಯಾಲಿಯನ್ನು ಪೊಲೀಸರು ಮಂಗಳೂರಿನ ಜ್ಯೋತಿ ವೃತ್ದ ಬಳಿ ತಡೆದ ಹಿನ್ನೆಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ತಡೆದ ಕಾರಣ ಕೆರಳಿದ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹೊರ ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ […]

‘ಮಂಗಳೂರು ಚಲೋ’ ಬೈಕ್ ರ್ಯಾಲಿ ತಡೆದ ಪೊಲೀಸರು ► ಸಂಸದ ಕಟೀಲ್ ಹಾಗೂ ಪೊಲೀಸರ ನಡುವೆ ವಾಗ್ವಾದ Read More »

ಕರಾವಳಿ

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.04. ಬಿಜೆಪಿ ಯುವ ಮೋರ್ಚಾ ಘಟಕವು ಸೆಪ್ಟೆಂಬರ್ 7 ಗುರುವಾರದಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ಮಂಗಳೂರು ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಆಯುಕ್ತರಾದ ಟಿ. ಆರ್. ಸುರೇಶ್, ರಾಜ್ಯ ಬಿಜೆಪಿ ಯುವ ಮೋರ್ಚಾವು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಲಿದೆ ಹಾಗೂ ನಗರದಲ್ಲಿ ಶಾಂತಿ ಕದಡುವ ಆತಂಕವಿರುವ ಹಿನ್ನೆಲೆಯಲ್ಲಿ, ಬೈಕ್ ಜಾಥಾ ನಗರ

ಬಿಜೆಪಿಯ ‘ಮಂಗಳೂರು ಚಲೋ’ಗೆ ಅನುಮತಿ ನಿರಾಕರಣೆ ► ಕಾರ್ಯಕ್ರಮ ಮಾಡಿಯೇ ಸಿದ್ಧ: ನಳಿನ್ ಕುಮಾರ್ ಕಟೀಲ್ Read More »

ಕರಾವಳಿ
Scroll to Top