ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಶೀಘ್ರವೇ ಬಗೆಹರಿಸಿ- ಜಿಲ್ಲಾಧಿಕಾರಿ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ಕಾರ್ಡ್‍ಗಳಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದರು. ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಗವಿಕಲರ ಕುಂದು ಕೊರತೆಗಳ ನಿವಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್‍ಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ ಸಮಸ್ಯೆಗೆ ಕಾರಣಗಳನ್ನು ಹುಡುಕಿ ಆದಷ್ಟು ಬೇಗ ವಿಕಲಚೇತನರ ವಿಶಿಷ್ಟ ಗುರುತಿನ ಕಾರ್ಡ್ […]
ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ ಸಮಸ್ಯೆ ಶೀಘ್ರವೇ ಬಗೆಹರಿಸಿ- ಜಿಲ್ಲಾಧಿಕಾರಿ Read More »
ಕರಾವಳಿ
