ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ..!

(ನ್ಯೂಸ್ ಕಡಬ) newskadaba.com ಅ.26, ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿರುವುದು ಪತ್ತೆಯಾಗಿದೆ. ಈ ಕುರಿತಾಗಿ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ರವರು ಈ ನಕಲಿ ಖಾತೆಯಿಂದ ಬರುವ ಫ್ರೆಂಡ್ಸ್ ಮನವಿ ಸ್ವೀಕರಿಸದಂತೆ ಸೂಚನೆ ನೀಡಿದ್ದಾರೆ. ನಕಲಿ ಖಾತೆ ಸೃಷ್ಟಿ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡುವುದಾಗಿ ಅವರು ತಿಳಿಸಿದ್ದಾರೆ.

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ..! Read More »

ಕರಾವಳಿ