ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ
(ನ್ಯೂಸ್ ಕಡಬ) newskadaba.com, ಸೆ.09: ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿದ ಎಂ.ಸಿ.ಎಫ್ ಸಂಸ್ಥೆಯ ಸಿಬ್ಬಂದಿಗಳು ಅಗ್ನಿಶಾಮಕ ದಳದವರಿಗೆ ಕರೆ ಮಾಡಿದ್ದು ನಂತರ ಅಲ್ಲಿಗೆ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗು ಅಧಿಕಾರಿಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅನಾಹುತ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು. ಇನ್ನು ಇದರ ಸಂಪೂರ್ಣ ತನಿಖೆ ನಡೆಯಬೇಕಾಗಿದೆ. ಸೋಪ್ ಹಾಗೂ ಪರ್ಫ್ಯೂಮ್ ಗೆ ಉಪಯೋಗಿಸುವ ಲಿಕ್ವೀಡ್ ತಯಾರಿಸುವ ಫ್ಯಾಕ್ಟರಿ ಇದಾಗಿತ್ತು. ಬೆಂಕಿ […]
ಮಂಗಳೂರಿನ : ಅರೋಮಾಝೆನ್ ಪ್ರೈ. ಲಿಮಿಟೆಡ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
