ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ […]

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ