ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ
(ನ್ಯೂಸ್ ಕಡಬ)newskadaba.com ಮಂಗಳೂರು, ಅ. 11. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇತ್ತೀಚೆಗೆ ಸ್ಪರ್ಧಾಕೂಟದ ಸ್ಪರ್ಶ ಲಭಿಸಿದ್ದು, ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಹಲವು ಹುಲಿವೇಷ […]
ಮಂಗಳೂರು: “ಕುಡ್ಲದ ಪಿಲಿ ಪರ್ಬ- 2024” ಉದ್ಘಾಟನಾ ಸಮಾರಂಭ Read More »
ಕರಾವಳಿ
