ಮಂಗಳೂರು: ವಿಮಾನ ನಿಲ್ದಾಣದಲ್ಲಿ ದೇಶ, ವಿದೇಶ ಪ್ರಯಾಣಿಕರ ಸಂಖ್ಯೆ ಹೆಚ್ಚಳ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಐದು ತಿಂಗಳಲ್ಲಿ ಇಂಡಿಗೊ ಮತ್ತು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗಳು ನೇರವಾಗಿ ಸಂಪರ್ಕಿಸುವ ದೇಶೀಯ ತಾಣಗಳಲ್ಲಿ ಶೇ. 87.5 ಪ್ರಯಾಣಿಕರ ಹೆಚ್ಚಳ ಹಾಗೂ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ಮತ್ತು ಇಂಡಿಗೊ ವಿಮಾನಯಾನ ಸಂಸ್ಥೆಗಳು ಸಂಚರಿಸುವ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಶೇ. 81.7 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. […]

ಮಂಗಳೂರು: ವಿಮಾನ ನಿಲ್ದಾಣದಲ್ಲಿ ದೇಶ, ವಿದೇಶ ಪ್ರಯಾಣಿಕರ ಸಂಖ್ಯೆ ಹೆಚ್ಚಳ Read More »

ಕರಾವಳಿ