ಮಂಗಳೂರು ಕೇರಳದ ಗ್ಯಾಂಗ್ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು
(ನ್ಯೂಸ್ ಕಡಬ) newskadaba.com ಮಾ. 14: ಮಂಗಳೂರು: ಕೇರಳದಿಂದ ಬಂದು ಮಂಗಳೂರಿನಲ್ಲಿ ಭಾರಿ ದುಷ್ಕೃತ್ಯಕ್ಕೆ ಸಂಚು ಎಸಗಿದ್ದ ಒಂದು ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ನಿಂದ ಪಿಸ್ತೂಲುಗಳು, ಗುಂಡು, ಗಾಂಜಾ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲದ ಐವರು ನಟೋರಿಯಸ್ ಅಪರಾಧಿಗಳನ್ನು ಬಂಧಿಸಲಾಗಿದೆ. ವಾಮಂಜೂರಿನಲ್ಲಿ ಮುಸ್ಲಿಂ ಧರ್ಮಗುರುವಿನ ಮೇಲಾದ ಮಿಸ್ ಫೈರ್ ಪ್ರಕರಣದ ತನಿಖೆ ಮಾಡುವ ವೇಳೆ ಇವರು ಸಿಕ್ಕಿಬಿದ್ದಿದ್ದಾರೆ. ಕಳೆದ ಜನವರಿಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ಮುಸ್ಲಿಂ ಧರ್ಮಗುರು ಸಫ್ವಾನ್ ಎಂಬುವರ ಮೇಲೆ ಗುಂಡು ಹಾರಿಸಲಾಗಿತ್ತು. ಅಕ್ರಮ ಪಿಸ್ತೂಲ್ನಿಂದ ಅದ್ದು […]
ಮಂಗಳೂರು ಕೇರಳದ ಗ್ಯಾಂಗ್ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು Read More »
ಕರಾವಳಿ
