ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ […]

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್