ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ
(ನ್ಯೂಸ್ ಕಡಬ) newskadaba.com, ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ […]
ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
