ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್ […]

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ