ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ

(ನ್ಯೂಸ್‌ ಕಡಬ) newskadaba.com,  ಅ.03 ಮಂಗಳೂರು: ಬಹು ನಿರೀಕ್ಷಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ದ ಶೋಭಾಯಾತ್ರೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿದ್ದು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.ದೇವಸ್ಥಾನದ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಸಮಾರಂಭವನ್ನು ಉದ್ಘಾಟಿಸಿದರು.ಸೆಪ್ಟೆಂಬರ್ 22 ರಂದು ನವರಾತ್ರಿ ಆಚರಣೆಗಳು ಆರಂಭಗೊಂಡಿದ್ದವು. ಅಲಂಕೃತಗೊಂಡಿದ್ದ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಭವ್ಯ ರಥಗಳ ಮೇಲೆ ಮೆರವಣಿಗೆ […]

ಮಂಗಳೂರು: ಸಡಗರದಿಂದ ನೆರವೇರಿದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಶೋಭಾಯಾತ್ರೆ Read More »

ಕರಾವಳಿ