ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಅಪ್ಸ್ ಮಾಡೆಲ್ ಮ್ಯಾನೇಜ್ಮೆಂಟ್ ಮತ್ತು ಅಸ್ತ್ರ ಗ್ರೂಪ್ ವತಿಯಿಂದ ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು- ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್, ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್: […]
ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ Read More »
ಕರಾವಳಿ