ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಸೋಮವಾರದಂದು ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನೆಯ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ಮಾಡಿರುವ ಘಟನೆ ಲಾಲ್ ಭಾಗ್ ಜಂಕ್ಷನ್ ಬಳಿ ನಡೆದಿದೆ.   ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲೆಸೆದಿದ್ದಾರೆ. ಪರಿಣಾಮ ಬಸ್‌ ನ ಎದುರಿನ ಗಾಜು […]

ಮಂಗಳೂರು: ಹಿಂಸೆಗೆ ತಿರುಗಿದ ಪ್ರತಿಭಟನೆ – ಖಾಸಗಿ ಬಸ್ ಗೆ ಕಲ್ಲು ತೂರಾಟ Read More »

ಕರಾವಳಿ, ಕ್ರೈಮ್ ನ್ಯೂಸ್