ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ
(ನ್ಯೂಸ್ ಕಡಬ) newskadaba.com, ಸೆ. 03 ಮಂಗಳೂರು : ‘ತುಳುನಾಡು, ನುಡಿ ಮತ್ತು ಸಂಪ್ರದಾಯಗಳ ರಕ್ಷಣೆಗಾಗಿ ಪಣತೊಟ್ಟು ಹೋರಾಡಿದ ಅನೇಕ ವ್ಯಕ್ತಿಗಳು ಮತ್ತು ಸಂಘಟನೆಗಳು ನಮ್ಮಲ್ಲಿವೆ. ತುಳು ಚಳುವಳಿಯ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ ಹಿರಿಯರೆಲ್ಲ ಗತಿಸಿ ಹೋಗಿದ್ದಾರೆ. ಯಾವುದಕ್ಕೂ ಒಂದು ತಾರ್ಕಿಕ ಅಂತ್ಯ ಈ ವರೆಗೆ ಲಭಿಸಿಲ್ಲವಾದರೂ ತುಳು ಭಾಷೆ ಮತ್ತು ಸಂಸ್ಕೃತಿಯ ಪ್ರಸರಣಕ್ಕೆ ಪ್ರಾಮಾಣಿಕವಾಗಿ ದುಡಿದವರು ಸದಾ ಸ್ಮರಣೀಯರು ಎಂದು ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. […]
ಮಂಗಳೂರು : ಮಂಗಳಾದೇವಿ ದೇವಸ್ಥಾನದಲ್ಲಿ ದ್ವಿತೀಯ ಸಂಸ್ಮರಣ ಸಮಾರಂಭ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
