ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವವನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಯಿತು.  ಈ ಕಾರ್ಯಕ್ರಮದಂಗವಾಗಿ ಪ್ರಾರಂಭದಲ್ಲಿ ವಿದ್ಯಾ ಸಂಸ್ಥೆಯ ಧ್ಯಾನಮಂದಿರದಲ್ಲಿ ವಿದ್ಯಾಧಿದೇವತೆ ಶ್ರೀ ಶಾರದಾ ಮಾತೆಯ ವಿಗ್ರಹದ ಮುಂದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಭಜನಾ ಸಂಕೀರ್ತನೆಗೈದರು. ಬಳಿಕ ಪೂಜೆ ಹಾಗೂ ಮಂಗಳಾರತಿ ನೆರವೇರಿತು. ಅದೇ ರೀತಿ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾಸರಗೋಡು ಜಿಲ್ಲೆಯ ಶ್ರೀ ಎಡನೀರು ಮಠದ […]

ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್