ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ
(ನ್ಯೂಸ್ ಕಡಬ) newskadaba.com ಮಾ. 13 ನವದೆಹಲಿ: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಕ್ಯಾ. ಚೌಟ ಅವರು, ಕಳೆದ ಒಂದು […]
ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ Read More »
ಕರ್ನಾಟಕ
