ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್
(ನ್ಯೂಸ್ ಕಡಬ) newskadaba.com, ಆಗಸ್ಟ್ 28 ಮಂಗಳೂರು : ತುಳುನಾಡಿನ ಕೃಷಿ ಪರಂಪರೆ ಪ್ರಕೃತಿ ಆರಾಧನೆ, ಸೌಹಾರ್ದ ಹಾಗೂ ಸಮೃದ್ಧ ಬದುಕಿನ ಆಶಯವನ್ನು ಪೋಷಿಸಿಕೊಂಡಿದೆ. ಮನೆ ತುಂಬಿಸುವ ಹಿನ್ನೆಲೆಯಲ್ಲಿ ಭತ್ತದ ತೆನೆಯನ್ನು ಕಟ್ಟುವ ಸಂಪ್ರದಾಯ ಪರಸ್ಪರ ವಿಶ್ವಾಸ ಮತ್ತು ಪ್ರೀತಿ ಬೆಳೆಸುವ ಆಚರಣೆಯಾಗಿ ಮುಂದುವರಿದಿದೆ ಎಂಬುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದರು. ಕುಲಶೇಖರದ ಕನ್ನಗುಡ್ಡೆಯ ಕೊರಗತನಿಯ ಕ್ಷೇತ್ರದಲ್ಲಿ ನಡೆದ ಕಬ್ಬು ಹಾಗೂ ತೆನೆ ಹಂಚುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ […]
ಮಂಗಳೂರು : ‘ತೆನೆ ಹಬ್ಬ ಸಾಮರಸ್ಯದ ಪ್ರತೀಕ’ – ತಾರಾನಾಥ್ ಗಟ್ಟಿ ಕಾಪಿಕಾಡ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
