ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ/ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪೂರ್ಣಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕ ಹೊಂದಿರುವ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ […]
ಮಂಗಳೂರು ವಿಶ್ವವಿದ್ಯಾನಿಲಯ; ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ Read More »
ಕರಾವಳಿ