ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ನ. 14. 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳು ಹಾಗೂ (ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳು), ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ website ನಲ್ಲಿ ನೀಡಲಾದ Link http://faculty.mangaloreuniversity.in ರಲ್ಲಿ […]
ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ
