ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ಹಲವಾರು ಸುಂದರ ರಮಣೀಯ ಕಡಲ ತೀರಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಲು ಬರುತ್ತಿದ್ದಾರೆ. ಆದರೆ ಮೋಜು ಮಸ್ತಿ ಮಾಡಿದ ಬಳಿಕ ಕಡಲ ತೀರದ ಸ್ವಚ್ಚತೆಗೂ ಅವರು ಗಮನ ಹರಿಸುವುದು ಅತೀ ಅಗತ್ಯ. ಕಡಲ ತೀರವನ್ನು ಸ್ಚಚ್ಚಗೊಳಿಸುವುದು ಜಿಲ್ಲಾಡಳಿತದ ಮತ್ತು ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬ ಪ್ರವಾಸಿಗರೂ ತಮ್ಮ ಹೊಣೆ ಅರಿತು ಕಡಲ ತೀರವನ್ನು ಸ್ಚಚ್ಚಗೊಳಿಸಲು ಸಹಕರಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಬಾಟಲ್, ಕಸ ಕಡ್ಡಿಗಳನ್ನು ಹಾಕುವುದರಿಂದ […]
ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು Read More »
ಕರಾವಳಿ


