ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ➤ ಬಂಟ್ವಾಳದ ಐವರು NIA ವಶಕ್ಕೆ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.06. ಬಿಹಾರದಲ್ಲಿ ಪ್ರಧಾನಿ ಮೋದಿ ಆಗಮನ ಸಂದರ್ಭದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಿಢೀರ್ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ನಾಲ್ಕು ತಂಡಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು ವಿಧ್ವಂಸಕ ಕೃತ್ಯಕ್ಕೆ ಹಣಕಾಸು ನೆರವು ಒದಗಿಸಿದ ಆರೋಪದಲ್ಲಿ ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ನಂದಾವರದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್ ಮತ್ತು ನೌಫಲ್ ಎಂಬವರ ಮನೆಗೆ ದಾಳಿ […]
ಬಿಹಾರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ➤ ಬಂಟ್ವಾಳದ ಐವರು NIA ವಶಕ್ಕೆ Read More »
ರಾಷ್ಟ್ರೀಯ ನ್ಯೂಸ್


