Mangalore

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ ಪರಿಕಲ್ಪನೆಯಂತೆ  ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ. ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಸಂಜೀವಿನಿ […]

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ MRF ಘಟಕಕ್ಕೆ ಕೆನರಾ ಬ್ಯಾಂಕ್ CSR ನಿಧಿಯಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾದ 7 ಟನ್ ಒಣ ತ್ಯಾಜ್ಯ ವಿಂಗಡಿಸುವ ಸಾಮಾರ್ಥ್ಯದ ಟ್ರಕ್ ವಾಹನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಆನಂದ ಕೆ ಇವರಿಗೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮಾನೇಜರ್ ಸುಧಾಕರ್ ಕೊಟ್ಟಾರಿ ಹಸ್ತಾಂತರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ,

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ Read More »

ಕರಾವಳಿ, ಕರ್ನಾಟಕ

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಜಿಲ್ಲೆಯ  ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಖಾಲಿಯಿರುವ ಈ ಕೆಳಕಂಡ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ/ ಸಹಾಯಕಿಯರ ಗೌರವಸೇವೆಯ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ವೆಬ್‍ ಸೈಟ್ ವಿಳಾಸ https:karnemakaone.kar.nic.in/abcd/  ನಲ್ಲಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ  ದಿನ. ಖಾಲಿಹುದ್ದೆಗಳ, ಅಂಗನವಾಡಿಗಳ ಸ್ಥಳ ಹಾಗೂ ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ

ವಿಟ್ಲ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಸಂಸ್ಥೆಯಲ್ಲಿ ಬ್ಯೂರೋ ಓಫ್ ಎನರ್ಜಿ ಎಫಿಷಿಯೆನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಹಯೋಗದೊಂದಿಗೆ ಆಗಸ್ಟ್ 30ರಂದು “ಇಂಧನ ದಕ್ಷತಾ ಕ್ರಮಗಳು” ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಪಂಪ್/ಉಪಕರಣ ತಂತ್ರಜ್ಞರಿಗೆ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ ನಡೆಯಿತು. ಮಂಗಳೂರಿನ ಕೆಜಿಟಿಟಿಐ, ಸಂಸ್ಥೆಯ ನಿರ್ದೇಶಕರಾದ ಗಿರಿಧರ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಾಗತಿಕ ತಾಪಮಾನ ಏರಿಕೆ ಮತ್ತು ಅದನ್ನು

ಕೆಪಿಟಿಯಲ್ಲಿ ತಾಂತ್ರಿಕ ತರಬೇತಿ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ- ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನಾ ಗೋಷ್ಠಿಯು ಸೆಪ್ಟೆಂಬರ್ 4ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಉರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರವು, ರಾಜ್ಯ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ Read More »

ಕರಾವಳಿ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ 15 ಘಟಕಗಳ ಘಟಕಾಧಿಕಾರಿಗಳ ಸಭೆಯು ನಗರದ ಮೇರಿಹಿಲ್‍ ನಲ್ಲಿರುವ ಗೃಹರಕ್ಷಕ ದಳದ ಕಛೇರಿಯಲ್ಲಿ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಕುರಿತು, ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಠಾಣೆಗಳಿಗೆ ನಿಯೋಜಿಸುವ ಗೃಹರಕ್ಷಕರ ಪಟ್ಟಿಯನ್ನು ನೀಡುವ ಬಗ್ಗೆ, ಕವಾಯತು ಹಾಜರಾತಿ ಪಟ್ಟಿಯನ್ನು 5ನೇ

ಮಂಗಳೂರು: ಗೃಹರಕ್ಷಕ ದಳದ ಘಟಕಾಧಿಕಾರಿಗಳ ಸಭೆ Read More »

ಕರಾವಳಿ, ಕರ್ನಾಟಕ

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 01. ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು, ಶಿಕ್ಷಕಿ ಭಾನುಮತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ ಪಾಲ್ಗೊಂಡರು.

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ Read More »

ಕರಾವಳಿ, ಕರ್ನಾಟಕ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ
Scroll to Top