ನೆಲ್ಯಾಡಿ : ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.18 ಅನುಮತಿಯಿಲ್ಲದೆ ಮತದಾರರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕರು ಪೊಲೀಸರಿಗೊಪ್ಪಿಸಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಸಂಭವಿಸಿದೆ. ಹೊಸಮಜಲು ಸಮೀಪದ ಹೋಟೆಲ್ ವೊಂದಕ್ಕೆ ಬಂದಿದ್ದ ಕನ್ನಡ ಹಾಗೂ ತಮಿಳು ಮಿಶ್ರಿತ ಭಾಷೆ ಮಾತನಾಡುತ್ತಿದ್ದ ವ್ಯಕ್ತಿಯೋರ್ವರು ಚಹಾ ಅಂಗಡಿಯಲ್ಲಿದ್ದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ.ಇ.ಅಬೂಬಕ್ಕರ್ ರವರಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಿರಿಯ ರಾಜಕೀಯ ನಾಯಕರ […]
ನೆಲ್ಯಾಡಿ : ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್





