ಫ್ಲೈಯಿಂಗ್ ಸಿಖ್ ಮಿಲ್ಕಾ ಸಿಂಗ್ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!
(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್ ಮಿಲ್ಕಾ ಸಿಂಗ್ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್ ಹಾಗೂ ಅವರ ಮಡದಿ ನಿರ್ಮಲ್ ಕೌರ್ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್ ಕೌರ್ ಅವರು ಕೋವಿಡ್ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್ ಅವರು […]
ಫ್ಲೈಯಿಂಗ್ ಸಿಖ್ ಮಿಲ್ಕಾ ಸಿಂಗ್ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..! Read More »
ಕರಾವಳಿ









