ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?!
(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಅದರಂತೆ ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಣೆ ಬಗ್ಗೆ ಇಂದು ಹಿರಿಯ ಸಚಿವರ ಜೊತೆ ಸಿಎಂ […]
ಕರ್ನಾಟಕದಲ್ಲಿ ಲಾಕ್ಡೌನ್ ವಿಸ್ತರಣೆ ಕುರಿತು ಸಿಎಂ ಮಹತ್ವದ ಸಭೆ.?! Read More »
ಕರಾವಳಿ, ಕರ್ನಾಟಕ









