ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ಇಂದು (ಗುರುವಾರ) ಮುಂಜಾನೆ ಓರ್ವ ಕಳ್ಳನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.ಮಚ್ಚಿನ ಗ್ರಾಮದ ಪುಂಚಪಾದೆ ಎಂಬಲ್ಲಿ 50 ಕೆ.ಜಿ. (14) ಗೋಣಿ ಅಡಿಕೆ ಸಹಿತ ಇಬ್ಬರು ಆರೋಪಿಗಳನ್ನು ಸ್ಥಳೀಯರಾದ ಕರಾಟೆ ಕಿಟ್ಟ ಎಂಬುವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಒಂದೂವರೆ ತಿಂಗಳುಗಳಿಂದ ಪಿಲಿಗೂಡು, ದೇವರುಪಲಿಕೆ ಆಸುಪಾಸಿನಲ್ಲಿ ಅಡಿಕೆ ಕಳ್ಳ ಸಾಗಾಣಿಕೆ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಸ್ಥಳೀಯರೇ ಕಾರ್ಯಾಚರಣೆಗೆ ಇಳಿದಿದ್ದರು. ಚುನಾವಣೆ ಸಮಯವಾದ್ದರಿಂದ ಕೃಷಿಕರ ಬಂದೂಕು […]
ಬೆಳ್ತಂಗಡಿ :ಮುಂಜಾನೆ ಅಡಿಕೆ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು Read More »
ಕರಾವಳಿ, ಕ್ರೈಮ್ ನ್ಯೂಸ್









