ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ . ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ […]
ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ Read More »
ಕರಾವಳಿ, ಕ್ರೈಮ್ ನ್ಯೂಸ್









