ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.ಎಸ್ ಕಾರ್ಯಕರ್ತ ನಿಧನ
(ನ್ಯೂಸ್ ಕಡಬ) newskadaba.com ಕಬಕ, ಡಿ.15: ಕಬಕ ಬಳಿ ಡಿವೈಡರ್‍ಗೆ ಬೈಕ್ ಹೊಡೆದ ಪರಿಣಾಮ ಹಿರಿಯ ಆರ್‍ಎಸ್‍ಎಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಇಂದು (ಡಿ15) ಮುಂಜಾನೆ ನಡೆದಿದೆ. ಮೃತ ಪಟ್ಟವರನ್ನು ಆರ್‍ಎಸ್‍ಎಸ್ ನ ಹಿರಿಯ ಕಾರ್ಯಕರ್ತ ಬಂಟ್ವಾಳದ ನಿವಾಸಿ ವೆಂಕಟರಮಣ ಹೊಳ್ಳ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ. […]
ಕಬಕ :ಬೈಕ್ ಅಪಘಾತ ➤ ಹಿರಿಯ ಆರ್.ಎಸ್.ಎಸ್ ಕಾರ್ಯಕರ್ತ ನಿಧನ Read More »
ಕರಾವಳಿ









