ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ
(ನ್ಯೂಸ್ ಕಡಬ) newskadaba.com ರಾಯಚೂರು ಡಿ. 03: ಕೃಷ್ಣ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಮಧ್ಯಾಹ್ನದ ವೇಳೆ ಗೆಳೆಯರು ಎಲ್ಲ ಗೆಳೆಯರು ಸೇರಿಕೊಂಡು ಊಟ ಮಾಡಿದ್ದಾರೆ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣ ನದಿಯಲ್ಲಿ ನೀರು ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ […]
ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ Read More »
ಕರ್ನಾಟಕ









