ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 01: ಜಿಲ್ಲಾ ಗೃಹರಕ್ಷಕ ದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರ ರರಕ್ಷಣಾ ತಂಡದ ವತಿಯಿಂದ ನವೆಂಬರ್ 29ರಂದು ಕಡಲ ತೀರ ಸ್ವಚ್ಛತಾ ಅಭಿಯಾನವು ಪಣಂಬೂರು ಬೀಚ್‍ನಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಗೋಪಾಲಕೃಷ್ಣ ದೇಲಂಪಾಡಿ ಮಾತನಾಡಿ ಕೋವಿಡ್-19 ರೋಗ ಹರಡುವ ಸಂದರ್ಭ ಕೆಲಸ ನಿರ್ವಹಿಸುವ ಗೃಹರಕ್ಷಕರಿಗೆ ಆರೋಗ್ಯದೃಷ್ಟಿಯಿಂದ ಈ ಶಿಬಿರ ಹೆಚ್ಚು ಉಪಯುಕ್ತ ಮತ್ತು ಗೃಹರಕ್ಷಕರ ರಕ್ಷಣಾ ವ್ಯವಸ್ಥೆಯನ್ನು ವೃದ್ಧಿಸಿ, ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗಳಾದ ಸುನಿಲ್ […]
ಪಣಂಬೂರು ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ Read More »
ಕರಾವಳಿ








