ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು
(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು […]
ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್









