ಹಿಂದೂ ದೇವರ ನಿಂದನೆ ➤ ಹಿ.ಜಾ.ವೇದಿಕೆಯಿಂದ ವಿಟ್ಲ ಠಾಣೆಗೆ ದೂರು, ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು ನ. 21: ಕಂಬಳಬೆಟ್ಟುವಿನ ವ್ಯಕ್ತಿಯೊಬ್ಬರು ಹಿಂದೂ ದೇವಿ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದರು. ಇದೀಗಾ ಈತನ ವಿರುದ್ಧ ಹಿಂದೂ ಜಾಗರಣಾ ವೇದಿಕೆ ವಿಟ್ಲ ಪೊಲೀಸರಿಗೆ ದೂರು ದಾಖಲಿಸಿದ್ದರು. ಕುಂಬಳಬೆಟ್ಟುವಿನ ರಿಜ್ವಾನ್ ಎಂಬವರು ಹಿಂದೂ ದೇವರನ್ನು, ಹಿಂದೂ ಶಬ್ಧಗಳನ್ನು ಉಲ್ಲೇಖಿಸಿ ಅವಹೇಳನ ಮಾಡಿರುವ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು , ಈ ಕುರಿತು ಹಿಂದೂಜಾಗರಣಾ ವೇದಿಕೆಯ ವಿಟ್ಲ ತಾಲೂಕು ಕಾರ್ಯದರ್ಶಿ ಹರ್ಷೇಂದ್ರ ಅವರು ವಿಟ್ಲ ಪೊಲೀಸ್ ಠಾಣೆಗೆ […]
ಹಿಂದೂ ದೇವರ ನಿಂದನೆ ➤ ಹಿ.ಜಾ.ವೇದಿಕೆಯಿಂದ ವಿಟ್ಲ ಠಾಣೆಗೆ ದೂರು, ಆರೋಪಿಯ ಬಂಧನ Read More »
ಕರಾವಳಿ








