ಉಡುಪಿ: ಭಿಕ್ಷೆ ಬೇಡಿ ಮಗುವಿನ ಚಿಕಿತ್ಸೆಗೆ ನೆರವಾದರು ಮಂಗಳಮುಖಿಯರು
(ನ್ಯೂಸ್ ಕಡಬ) newskadaba.com ಉಡುಪಿ ನ. 18: ಉಡುಪಿ ಜಿಲ್ಲೆಯಲ್ಲಿ ಎರಡು ಸಾವಿರದಷ್ಟು ಮಂಗಳ ಮುಖಿಯರಿದ್ದು, ಇವರ ಪೈಕಿ ಮುನ್ನೂರರಷ್ಟು ಜನ ಮುಖ್ಯವಾಹಿನಿಯಲ್ಲಿದ್ದಾರೆ. ತಮ್ಮದೇ ‘ಆಶ್ರಯ ಸಮುದಾಯ ಸಂಘಟನೆ’ ಕಟ್ಟಿಕೊಂಡಿರುವ ಇವರು ಸಮಾಜಕ್ಕೆ ತಾವೇನಾದರೂ ಮಾಡಬೇಕು ಎಂಬ ಕಳಕಳಿ ಇಟ್ಟುಕೊಂಡಿದ್ದಾರೆ. ಆಶ್ರಯ ಸಮುದಾಯ ಸಂಘಟನೆಯ ಸದಸ್ಯರಾದ ಸಮೀಕ್ಷಾ, ಸಾನ್ವಿ, ರೇಖಾ ,ಸಂಧ್ಯಾ ,ನಿಶಾ, ಲಾವಣ್ಯ ಎಂಬವರ ತಂಡ ಉಡುಪಿ ಜಿಲ್ಲೆಯಾದ್ಯಂತ ಭಿಕ್ಷಾಟನೆ ಮಾಡಿ ಎರಡೂವರೆ ವರ್ಷದ ಮಗುವಿನ ಕಾಯಿಲೆಗೆ ಹಣ ನೀಡುವ ಮೂಲಕ ಮಿಡಿದಿದ್ದಾರೆ. ಪಕ್ಕದ […]
ಉಡುಪಿ: ಭಿಕ್ಷೆ ಬೇಡಿ ಮಗುವಿನ ಚಿಕಿತ್ಸೆಗೆ ನೆರವಾದರು ಮಂಗಳಮುಖಿಯರು Read More »
ಕರಾವಳಿ









