ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ
(ನ್ಯೂಸ್ ಕಡಬ) newskadaba.com ಸುಳ್ಯ ನ. 06: ಕುಗ್ರಾಮವಾದ ಕಮಿಲ ಗ್ರಾಮದ ರಸ್ತೆಯ ಪಾಡು ಹೇಳತೀರಾದಂತಾಗಿದೆ. ಬಳ್ಪದಿಂದ ಗುತ್ತಿಗೆದಾರರು ಸಂಪರ್ಕಿಸುವ ಈ ರಸ್ತೆ ಹೊಂಡ ಗುಂಡಿಗಳಿಂದ ಆವರಿಸಿರುವ ಕಮಿಲ ರಸ್ತೆ ಜನರ ನೆಮ್ಮದಿಗೆ ಭಂಗ ಮಾಡಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಏನೂ ಮಾಡಲಾಗದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸುಳ್ಯ-ಸುಬ್ರಹ್ಮಣ್ಯ ಹಾಗೂ ಪುತ್ತೂರು ಸುಬ್ರಹ್ಮಣ್ಯ ಹೀಗೆ ಎರಡು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದೆ.ಕುಗ್ರಾಮವಾಗಿರುವ ಕಮಿಲ ಗ್ರಾಮದ ಜನರಿಗೆ ಸಾಕಷ್ಟು ಸಮಸ್ಯೆಗಳಿದ್ದರೂ, ಕೇವಲ ಇರುವ ರಸ್ತೆಯನ್ನು ದುರಸ್ತಿಪಡಿಸಿ […]
ರಾಜ್ಯ ಹೆದ್ದಾರಿ ಸಂಪರ್ಕಿಸುವ “ಕಮಿಲ” ರಸ್ತೆಗಿಲ್ಲ ಡಾಂಬರೀಕರಣದ ಭಾಗ್ಯ Read More »
ಕರಾವಳಿ









