ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 28. ಹುಬ್ಬಳ್ಳಿ ಮೂಲದ ಯುವಕನೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳಕ್ಕೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮಾಗಡಿಯ ನೀಲಕಂಠಪ್ಪ (21) ಎಂದು ಗುರುತಿಸಲಾಗಿದೆ. ಕರ್ನಾಟಕ ಮೂಲದ ಬಾಲಕಿಯೋರ್ವಳನ್ನು ಕರೆ ತಂದು ಈತ ಕನಕಪಾಡಿಯ ಕ್ವಾಟರ್ಸ್‌ನಲ್ಲಿ ನೆಲೆಸಿದ್ದನು. ಆದರೆ ಪರಿಸರವಾಸಿಗಳು ಸಂಶಯ ತೋರಿ ಚೈಲ್ಡ್ ಲೈನ್‌ಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದಾಗ ಈಕೆ ಅಪ್ರಾಪ್ತೆ ಎಂದು ತಿಳಿದು […]
ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್









