ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ
(ನ್ಯೂಸ್ ಕಡಬ) newskadaba.com ನವದೆಹಲಿ ಅ. 24: ಭಾರತಕ್ಕೆ ಮೊಟ್ಟ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಕ್ರಿಕೆಟ್ ತಂಡದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ನಿನ್ನೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.ತಮ್ಮ ಮಗಳ ಜೊತೆಗೆ ಕಪಿಲ್ ದೇವ್ ಖುಷಿಯಿಂದ […]
ಕ್ರಿಕೆಟ್ ಕ್ಷೇತ್ರದ ದಿಗ್ಗಜ ಕಪಿಲ್ ದೇವ್ ಆರೋಗ್ಯದಲ್ಲಿ ಚೇತರಿಕೆ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್









