ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್
(ನ್ಯೂಸ್ ಕಡಬ) newskadaba.com ಕಡಬ ಅ. 16: ನ್ಯಾಯಾಲಯದ ಆದೇಶ ಹಾಗೂ ಮೇಲಾಧಿಕಾರಿಗಳ ನಿರ್ದೇಶದಂತೆ ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲಿ ಸಹ ಸವಾರರಾಗಿ ಸಂಚರಿಸುವವರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಕಡಬ ಠಾಣಾ ಎಸ್ಐ ರುಕ್ಮನಾಯ್ಕ್ ತಿಳಿಸಿದ್ದಾರೆ.ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಮತ್ತು ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್ ಧರಿಸದೇ ಸಂಚಾರಿಸುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು ಎಂದು ಕಡಬ ಠಾಣಾ ಎಸ್ಐ ರುಕ್ಮನಾಯ್ಕ್ ತಿಳಿಸಿದ್ದಾರೆ ತಿಳಿಸಿದ್ದಾರೆ. […]
ಕಡಬ :ಇನ್ನುಂದೆ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ➤ ತಪ್ಪಿದಲ್ಲಿ ದಂಡ -ಎಸ್.ಐ ರುಕ್ಮ ನಾಯ್ಕ್ Read More »
ಕರಾವಳಿ









