ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ
(ನ್ಯೂಸ್ ಕಡಬ) newskadaba.com ಉಡುಪಿ ಅ. 15: ಆಟೋ ಒಂದರಲ್ಲಿ ಮಹಿಳೆಯೊಬ್ಬರು ಮರೆತು ಹೋಗಿದ್ದ 50 ಸಾವಿರ ಹಣ ಹಾಗೂ ದಾಖಲೆ ಪತ್ರವನ್ನು ಚಾಲಕ ಹಿಂದಿರುಗಿಸಿ ಮಾನವೀಯತೆ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ನಡೆದಿದೆ. ಕಳೆದ ದಿನ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ರಿಕ್ಷಾದಿಂದ ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು. ಮಹಿಳೆಯನ್ನು ಬಸ್‍ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ […]
ತನ್ನ ಆಟೋದಲ್ಲಿ ಸಿಕ್ಕ 50 ಸಾ. ರೂ ಹಿಂದಿರುಗಿಸಿ ಮಾನವೀಯತೆ ಮೆರೆದೆ ಆಟೋ ಚಾಲಕ Read More »
ಕರಾವಳಿ, ಕರ್ನಾಟಕ









