ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ
(ನ್ಯೂಸ್ ಕಡಬ) newskadaba.com ನೆಟ್ಟಿಗೆಮುಡ್ನೂರು, ಅ.12: ನೆಟ್ಟಿಗೆಮುಡ್ನೂರು ಗ್ರಾಮದ ಮೈರೋಳು ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಂಪ್ಯ ಎಸ್. ಐ ಉದಯರವಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಮೈರೋಳು ಸರಕಾರಿ ಗುಡ್ಡದ ಖಾಲಿ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದವರ 5 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿದ್ದ […]
ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ Read More »
ಕರಾವಳಿ









